ವೃಷಭ ರಾಶಿ ಭವಿಷ್ಯ
ವೃಷಭ ರಾಶಿ ಭವಿಷ್ಯ (Friday, April 26, 2024)
ನಿಮ್ಮ ಹಾಸ್ಯಪ್ರಜ್ಞೆ ಇನ್ನೊಬ್ಬರಿಗೆ ಸಂತೋಷ ವಸ್ತುಗಳನ್ನು ಹೊಂದುವುದರಲ್ಲದೇ ನಮ್ಮೊಳಗೇ ಇದೆಯೆಂದು ಅರ್ಥ ಮಾಡಿಸುವುದರಿಂದ ಅವರು ಸ್ವತಃ ಈ ಕೌಶಲ್ಯವನ್ನು ಹೊಂದಲು ಪ್ರೋತ್ಸಾಹಿಸಿದಂತಾಗುತ್ತದೆ. ನೀವು ನಿಮ್ಮ ಕೋಪವನ್ನು ನಿಯಂತ್ರಿಸಿ ಮತ್ತು ಕಚೇರಿಯಲ್ಲಿ ಎಲ್ಲರೊಂದಿಗೆ ಉತ್ತಮವಾಗಿ ವರ್ತಿಸಿ., ಆಗೇ ನೀವು ಮಾಡದಿದ್ದರೆ ನಿಮ್ಮ ಕೆಲಸ ಹೋಗಬಹುದು. ಸ್ನೇಹಿತರು ನೀವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಬೆಂಬಲ ನೀಡಬಹುದು. ನಿಮ್ಮ ಪ್ರೀತಿಪಾತ್ರರ ತೋಳುಗಳಲ್ಲಿ ಆರಾಮ- ಆನಂದ ಮತ್ತು ಭಾವಪರವಶತೆಯನ್ನು ನೀವು ಕಾಣುವುದರಿಂದ ನಿಮ್ಮ ಕೆಲಸ ಹಿಂದೆ ಬೀಳುತ್ತದೆ. ಹೊಸ ಪಾಲುದಾರಿಕೆ ಇಂದು ಭರವಸೆಯಿಂದ ಕೂಡಿರುತ್ತವೆ. ನಿಮ್ಮ ಆಯಸ್ಕಾಂತೀಯ- ಎಲ್ಲರಲ್ಲೂ ಬೆರೆಯುವ ವ್ಯಕ್ತಿತ್ವ ನಿಮ್ಮನ್ನು ಪ್ರಸಿದ್ಧರನ್ನಾಗಿಸುತ್ತದೆ. ನಿಮ್ಮ ಹಳೆಯ ಸ್ನೇಹಿತರೊಬ್ಬರು ನಿಮ್ಮ ಸಂಗಾತಿಯ ಜೊತೆಗಿನ ನಿಮ್ಮ ಹಳೆಯ ಸುಂದರ ನೆನಪುಗಳನ್ನು ನೆನಪಿಸಬಹುದು.
ನಿಮ್ಮ ನಿಖರವಾದ ರಾಶಿಭವಿಷ್ಯವನ್ನು ನಿಮ್ಮ ಫೋನಲ್ಲಿ ಪಡೆಯಲು ಈಗಲೇ ಡೌನ್ಲೋಡ್ ಮಾಡಿ - ಆಸ್ಟ್ರೋಸೇಜ್ ಕುಂಡಲಿ ಅಪ್ಲಿಕೇಶನ್
ಅದೃಷ್ಟ ಸಂಖ್ಯೆ :- 4
ಅದೃಷ್ಟ ಬಣ್ಣ :- ಕಂದು ಬಣ್ಣ ಮತ್ತು ಬೂದು
ಉಪಾಯ :- ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ಪ್ರತಿದಿನ ಬೆಳಿಗ್ಗೆ ಸೂರ್ಯ ದೇವರಿಗೆ ಕೆಂಪು ಹೂವು ಅರ್ಪಿಸಿ.
ಇಂದಿನ ರೇಟಿಂಗ್
ಅರೋಗ್ಯ :
ಸಂಪತ್ತು :
ಕುಟುಂಬ :
ಪ್ರೀತಿ ವಿಷಯಗಳು :
ಉದ್ಯೋಗ :
ವಿವಾಹಿತ ಜೀವನ :
Astrological services for accurate answers and better feature
Career Counselling
The CogniAstro Career Counselling Report is the most comprehensive report available on this topic.
Astrological remedies to get rid of your problems
AstroSage on MobileAll Mobile Apps
AstroSage TVSubscribe
- Horoscope 2024
- राशिफल 2024
- Calendar 2024
- Holidays 2024
- Chinese Horoscope 2024
- Shubh Muhurat 2024
- Career Horoscope 2024
- गुरु गोचर 2024
- Career Horoscope 2024
- Good Time To Buy A House In 2024
- Marriage Probabilities 2024
- राशि अनुसार वाहन ख़रीदने के शुभ योग 2024
- राशि अनुसार घर खरीदने के शुभ योग 2024
- वॉलपेपर 2024
- Astrology 2024