ಮೇಷ ರಾಶಿ ಭವಿಷ್ಯ

ಮೇಷ ರಾಶಿ ಭವಿಷ್ಯ (Tuesday, October 27, 2026)
ಮಾತನಾಡುವ ಮುನ್ನ ಯೋಚಿಸಿ. ತಿಳಿಯದೆ ನಿಮ್ಮ ಅಭಿಪ್ರಾಯಗಳು ಬೇರೊಬ್ಬರ ಭಾವನೆಗಳಿಗೆ ಧಕ್ಕೆಯುಂಟು ಮಾಡಬಹುದು. ಆಪ್ತ ಸ್ನೇಹಿತನ ಸಹಾಯದಿಂದ ಇಂದು ಕೆಲವು ವ್ಯಾಪಾರಿಗಳಿಗೆ ಹಣದ ಲಾಭವಾಗುವ ಸಾಧ್ಯತೆ ಇದೆ. ಈ ಹಣ ನಿಮ್ಮ ಅನೇಕ ಸಮಸೆಗಳನ್ನು ದೂರ ಮಾಡಬಹುದು. ಒಂದು ಒಳ್ಳೆಯ ಸುದ್ದಿ ಪಡೆಯುವ ಸಾಧ್ಯತೆಯಿದ್ದು ಇದು ನಿಮ್ಮನ್ನಷ್ಟೇ ಅಲ್ಲದೇ ನಿಮ್ಮ ಕುಟುಂಬವನ್ನೂ ಉತ್ಸಾಹಿಗಳನ್ನಾಗಿಸುತ್ತದೆ. ನೀವೂ ಕೂಡ ನಿಮ್ಮ ಉತ್ಸಾಹವನ್ನು ನಿಯಂತ್ರಣದಲ್ಲಿರಿಸಬೇಕು. ಪ್ರೀತಿ ಕೇವಲ ವಸಂತ; ಹೂಗಳು, ಗಾಳಿ, ಬಿಸಿಲು, ಚಿಟ್ಟೆಗಳು. ನೀವು ಇಂದು ಪ್ರಣಯದ ಕಚಗುಳಿಯನ್ನು ಅನುಭವಿಸುತ್ತೀರಿ. ನಿಮ್ಮ ಮಾರ್ಗದಲ್ಲಿ ಸುಧಾರಣೆ ಮತ್ತು ಆಫೀಸಿನ ಕೆಲಸದಲ್ಲಿ ಗುಣಮಟ್ಟದ ಸುಧಾರಣೆಯನ್ನು ಅನುಭವಿಸುತ್ತೀರಿ. ನಿಮ್ಮ ದಾರಿಯಲ್ಲಿ ಯಾರೇ ಬಂದರೂ ಸಭ್ಯರೂ ಮತ್ತು ಆಕರ್ಷಕರೂ ಆಗಿರಿ - ನಿಮ್ಮ ಇಂದ್ರಜಾಲದಂಥ ಆಕರ್ಷಣೆಯ ಹಿಂದಿನ ರಹಸ್ಯ ಕಲವರಿಗೆ ಮಾತ್ರವೇ ತಿಳಿದಿದೆ. ನಿಮ್ಮ ವೈವಾಹಿಕ ಜೀವನದಲ್ಲಿ ಇಂದು ಪರಿಸ್ಥಿತಿಗಳು ನಿಮ್ಮ ಪರವಾಗಿರಬಹುದು.
ಉಪಾಯ :- ಕಾಲುಗಳ ಎರಡೂ ಕಾಲ್ಬೆರಳುಗಳಿಗೆ ಕಪ್ಪು ಅಥವಾ ಬಿಳಿ ದಾರವನ್ನು ಕಟ್ಟುವುದರಿಂದ ಆರೋಗ್ಯವು ಸುಧಾಯಿಸುತ್ತದೆ.

ನಾಳೆಯ ರೇಟಿಂಗ್

ಅರೋಗ್ಯ :
ಸಂಪತ್ತು :
ಕುಟುಂಬ :
ಪ್ರೀತಿ ವಿಷಯಗಳು :
ಉದ್ಯೋಗ :
ವಿವಾಹಿತ ಜೀವನ :
Talk to Astrologer Chat with Astrologer